ಮಾರ್ಚ್ 5ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಸುಸಜ್ಜಿತ ಕ್ರೀಡಾಂಗಣ ಲೋಕಾರ್ಪಣೆ

ತುಮಕೂರು : ತುಮಕೂರಿನಲ್ಲಿ ಸ್ಮಾರ್ಟ್‍ಸಿಟಿ ಮತ್ತು ಇತರೆ ಅನುದಾನದಿಂದ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಶಾಸಕ…