ಗ್ರಾಮಗಳ ತ್ಯಾಜ್ಯ ವಿಲೇವಾರಿಗೆ ಕ್ರಮ ತೆಗೆದುಕೊಳ್ಳಿಹಳ್ಳಿಗಳ ನೈರ್ಮಲ್ಯ ಕಾಪಾಡಲು ಅಧಿಕಾರಿಗಳಿಗೆ ಸುರೇಶ್‍ಗೌಡ ತಾಕೀತು

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ಸಮರ್ಪಕವಾಗಿ ಕಸ ವಿಲೇವಾರಿ ಮಾಡಬೇಕು, ಪ್ಲಾಸ್ಟಿಕ್ ಬಳಕೆ ವಿರುದ್ಧ ಗ್ರಾಮಸ್ಥರಲ್ಲಿ, ಅಂಗಡಿ ಮಾಲೀಕರಲ್ಲಿ…