ಬಾಲ ಕಾರ್ಮಿಕ ನಿಷೇಧ ಕಾಯ್ದೆಯನ್ನು ಸಮಗ್ರವಾಗಿ ಅನುಷ್ಠಾನಗೊಳಿಸಿ: ಡಾ. ತಿಪ್ಪೇಸ್ವಾಮಿ ಕೆ.ಟಿ

ತುಮಕೂರು : ಬಾಲ ಕಾರ್ಮಿಕರ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ–1986ನ್ನು ಸಮಗ್ರವಾಗಿ ಅನುಷ್ಠಾನಗೊಳಿಸಿದಾಗ ಮಾತ್ರ ಬಾಲ ಕಾರ್ಮಿಕತೆಗೆ ಒಳಗಾಗಿರುವ ಮಕ್ಕಳನ್ನು ಪತ್ತೆ ಹಚ್ಚಿ…