ಚಿನ್ನೇನಹಳ್ಳಿ ವಾಂತಿ-ಭೇದಿ ಪ್ರಕರಣದ ರೋಗಿಗಳಿಗೆ ಸಾಂತ್ವನ ಹೇಳಿದ ಮುರಳೀಧರ ಹಾಲಪ್ಪ

ತುಮಕೂರು:ಪಂಚಾಯತ್ ರಾಜ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಗ್ರಾಮೀಣ ಭಾಗದಲ್ಲಿ ಜನರಿಗೆ ಶುದ್ದ ಕುಡಿಯುವ ನೀರು ಒದಗಿಸುವ…