ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣ ವಜಾಕ್ಕೆ ಮಾಜಿ ಸಂಸದ ಜಿ.ಎಸ್.ಬಸವರಾಜು ಖಂಡನೆ

ತುಮಕೂರು : ಪರಿಶಿಷ್ಟ ವರ್ಗದ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿರುವುದನ್ನು ಮಾಜಿ ಸಂಸದ ಜಿ.ಎಸ್.ಬಸವರಾಜು ಖಂಡಿಸಿದ್ದಾರೆ. ಸಹಕಾರಿ…