ಗ್ಯಾರಂಟಿ ಯೋಜನೆಗಳು ಸಂವಿಧಾನದತ್ತ ಯೋಜನೆಗಳು-ಸಿ.ಎಸ್.ಧ್ವಾರಕನಾಥ್

ತುಮಕೂರು : ಸರ್ಕಾರ ಕೊಟ್ಟಿರುವ ಗ್ಯಾರಂಟಿಗಳ ಬಗ್ಗೆ ಬಿಟ್ಟಿ ಚಾಕರಿ ಯೋಜನೆಗಳು ಎಂದು ಕೆಲವರು ಜರಿಯುತ್ತಿದ್ದಾರೆ, ಗ್ಯಾರಂಟಿ ಯೋಜನೆಗಳನ್ನು ಸಂವಿಧಾನದತ್ತವಾಗಿ ಕೊಡುತ್ತಿರುವುದೇ…