ಜಿಲ್ಲಾಸ್ಪತ್ರೆಯ ಮುಖ್ಯ ಕಟ್ಟಡ ಮರು ನಿರ್ಮಾಣಕ್ಕೆ ಸದನದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಗ್ರಹ

ತುಮಕೂರು : ತುಮಕೂರಿನ ಜಿಲ್ಲಾಸ್ಪತ್ರೆಯ ಹಳೆ ಕಟ್ಟಡವು ಶಿಥಿಲಗೊಂಡಿದ್ದು, ಮರು ನಿರ್ಮಾಣ ಮಾಡಬೇಕೆಂದು ಶಾಸಕ ಜ್ಯೋತಿಗಣೇಶ್ ಅವರು ವಿಧಾನ ಮಂಡಲದಲ್ಲಿ ಒತ್ತಾಯಿಸಿದ್ದಾರೆ.…