ತುಮಕೂರು ದಸರಾ ಉತ್ಸವ : ಗಮನ ಸೆಳೆದ ಕುಸ್ತಿ ಪಂದ್ಯಾವಳಿ, ಮಿನಿ ಮ್ಯಾರಥಾನ್

ತುಮಕೂರು : ತುಮಕೂರು ದಸರಾ ಉತ್ಸವ ಅಂಗವಾಗಿ ನಗರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಮಿನಿ ಮ್ಯಾರಥಾನ್ ಸಾರ್ವಜನಿಕರು ಉತ್ಸಾಹದಲ್ಲಿ ಪಾಲ್ಗೊಂಡು ಗಮನ ಸೆಳೆದರು.…