ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು : ಜಿಲ್ಲೆಯ ಸೋರೆಕುಂಟೆ ಬಳಿಯ ಪಿ. ಗೊಲ್ಲಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು.…