ಜಾತಿ-ಪಕ್ಷ ಹೊರತು ಪಡಿಸಿಯೂ ಸ್ಪರ್ಧಿಸುವಂತೆ ಜನರ ಒತ್ತಾಯದ ಭಾವನೆಯಿದೆ-ಎಸ್.ಪಿ.ಎಂ.

ತುಮಕೂರು: ತುಮಕೂರು ಲೋಕಸಭಾ ಮತದಾರರು ನನ್ನ ಸ್ಪರ್ಧೆಯನ್ನು ಬಯಸಿದ್ದು, ಬಿಜೆಪಿಯಿಂದ ಟಿಕೆಟ್ ನೀಡುವಂತೆ ವರಿಷ್ಠರಲ್ಲಿ ಕೇಳಿರುವುದಾಗಿ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಹೇಳಿದರು.ಅವರಿಂದು…