ಮೌಲ್ಯಾಧಾರಿತ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯ: ಎಸ್. ಷಡಕ್ಷರಿ

ತುಮಕೂರು: ದೇಶ ಅಭಿವೃದ್ಧಿ ಹೊಂದಲು, ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನಕ್ಕೇರಲು ಮೌಲ್ಯಾಧಾರಿತ ಶಿಕ್ಷಣ ಮುಖ್ಯ. ಸಕಾರಾತ್ಮಕ ಭಾವನೆ, ಸೇವಾ ಮನೋಭಾವ, ಪ್ರಾಮಾಣಿಕತೆ ನೈತಿಕ…