ತುಮಕೂರು ದೇಶದ ದೊಡ್ಡ ಕೈಗಾರಿಕಾ ವಲಯವಾಗಲಿದೆ-ಪ್ರಧಾನಿ ನರೇಂದ್ರ ಮೋದಿ
ದೇಶಕ್ಕೆ ಅರ್ಪಣೆಗೊಂಡ ಹೆಚ್‍ಎಎಲ್

ತುಮಕೂರು : ಚೆನ್ನೈ ಮತ್ತು ಬೆಂಗಳೂರಿನಂತೆ ತುಮಕೂರು ಸಹ ದೇಶದ ದೊಡ್ಡ ಕೈಗಾರಿಕಾ ವಲಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.…