ಹೃದಯಾಘಾತ: ಗುಪ್ತಚರ ವಿಭಾಗದ ಡಿವೈಎಸ್ಪಿ ಶಿವಕುಮಾರ್ ನಿಧನ

ತುಮಕೂರು- ಜಿಲ್ಲೆಯ ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿವಕುಮಾರ್ (54) ಅವರು ಹೃದಯಾಘಾತದಿಂದ ಮಧ್ಯರಾತ್ರಿ 12 ಗಂಟೆಯಲ್ಲಿ ನಿಧನರಾದರು.ಚಿತ್ರದುರ್ಗ ಜಿಲ್ಲೆ…