ಬೆಳಗುಂಬ ಅಭಿವೃದ್ಧಿಗೆ ಸಚಿವ ಸೋಮಣ್ಣ ಸ್ಥಳೀಯ ಮುಖಂಡರೊಂದಿಗೆ ಸಮಾಲೋಚನೆ

ತುಮಕೂರು:ತುಮಕೂರು ನಗರಕ್ಕೆ ಹೊಂದಿಕೊಂಡಿರುವ ಬೆಳಗುಂಬ ಗ್ರಾಮ ಪಂಚಾಯ್ತಿಯನ್ನು ದತ್ತು ಪಡೆದಿರುವ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ…