ಅಗಲಿದ ಬಿಜೆಪಿ ಮುಖಂಡ ಶ್ರೀನಿವಾಸಪ್ರಸಾದ್‍ಗೆ ಶ್ರದ್ಧಾಂಜಲಿ

ತುಮಕೂರು: ಇತ್ತೀಚೆಗೆ ನಿಧನರಾದ ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರಿಗೆ ಮಂಗಳವಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.…