ಕೆಳ ವರ್ಗವನ್ನು ಕಾನೂನಿನ ಭಯದಿಂದ ಸಮಾನವಾಗಿ ಕಾಣುವ ಮೇಲ್ವರ್ಗ-ಶ್ರೀ ನಿಜಗುಣಾನಂದ ಸ್ವಾಮೀಜಿ

ತುಮಕೂರು:ಮೇಲ್ವರ್ಗ ಎಂದು ಕರೆಯಿಸಿಕೊಳ್ಳುವ ಜನರು ತಳ ಸಮುದಾಯಗಳ ಜನರನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಮಾನವಾಗಿ ಕಾಣುತ್ತಿದ್ದರೆ,ಅದು ಕಾನೂನಿನ ಭಯದಿಂದಲೇ ಹೊರತು ಹೃದಯ ಬದಲಾವಣೆಯಿಂದಲ್ಲ…