ಜೆಡಿಎಸ್ ಕಾರ್ಯಕರ್ತನಿಗೆ ಶಾಸಕ ಎಸ್.ಆರ್.ಶ್ರೀನಿವಾಸರಿಂದ ಕಪಾಳ ಮೋಕ್ಷ-ವಾಸಣ್ಣ ವಿರುದ್ಧ ಭುಗಿಲೆದ್ದ ಆಕ್ರೋಶ-ತಿಥಿಕಾರ್ಡ್ ಹೊಡೆಸಿದ ಗುಬ್ಬಿ ಜೆಡಿಎಸ್!

ರಾಜ್ಯಸಭಾ ಚುನಾವಣೆ ವೇಳೆ ಗುಬ್ಬಿ ಶಾಸಕರಾದ ಎಸ್.ಆರ್.ಶ್ರೀನಿವಾಸ ಅವರು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದೆ ಅಡ್ಡ ಮತದಾನ ಮಾಡಿದ್ದನ್ನು ಖಂಡಿಸಿ ಶಾಸಕ…