ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯಕ್ಕೆ ಎಫ್.ಕೆ.ಸಿ.ಸಿ.ಯ ‘ಮಂಥನ್ – 2025’ ರಾಜ್ಯಮಟ್ಟದ ಆವಿಷ್ಕಾರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ತುಮಕೂರು : ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ , ತುಮಕೂರಿನ ಎಲೆಕ್ಟ್ರಾನಿಕ್ಸ್ ಹಾಗೂ ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು, ಫೆಡರೇಷನ್ ಆಫ್ ಕರ್ನಾಟಕ…