ಇರುವೆ ಸಾಲಿನಂತೆ ಬಂದು ಎಕ್ಸ್ ಪ್ರೆಸ್ ಕೆನಾಲ್ ವಿರೋಧಿಸಿ, ನಾಲೆಗೆ ಮಣ್ಣು ಸುರಿದ ಪ್ರತಿಭಟನಾಕಾರರು, ಮೂಕ ಪ್ರೇಕ್ಷಕರಾದ ಪೊಲೀಸರು

ತುಮಕೂರು : ಕುಣಿಗಲ್ ಗೆ ನೀರು ತೆಗೆದುಕೊಂಡು ಹೋಗುವ ನೆಪದಲ್ಲಿ ನಡೆಯುತ್ತಿರುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ ಸಾವಿರಾರು…