ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಲೋಕೇಶ್ ತಾಳಿಕಟ್ಟೆ

ತುಮಕೂರು: ರಾಜ್ಯ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವುಗಳ ನಿವಾರಣೆಯ ನಿಟ್ಟಿನಲ್ಲಿ ಶಿಕ್ಷಕರಾಗಿ, ಶಿಕ್ಷಕರಿಗೋಸ್ಕರವೇ ಹಗಲಿರುಳು ದುಡಿಯುತ್ತಿರುವ ರೂಪ್ಸಾ ಕರ್ನಾಟಕ…