26ನೇ ವಾರ್ಡ್ ಶೇಕಡ 80ರಷ್ಟು ಅಭಿವೃದ್ಧಿ-ಶಾಸಕ ಜಿ.ಬಿ.ಜ್ಯೋತಿಗಣೇಶ್

ತುಮಕೂರು:ತುಮಕೂರು ನಗರದ 26ನೇ ವಾರ್ಡಿನಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡಲು ನಿರಂತರವಾಗಿ ಪ್ರಯತ್ನಿಸಿದ್ದು, ಶೇ80ರಷ್ಟು ಅಭಿವೃದ್ದಿ ಕೆಲಸಗಳು ಆಗಿವೆ. ಇದಕ್ಕೆ…