ಕಠಿಣ ಪರಿಶ್ರಮವೊಂದೇ ಯಶಸ್ಸಿನ ದಾರಿ: ಎನ್. ಆರ್. ನಾರಾಯಣಮೂರ್ತಿ

ತುಮಕೂರು: ನೀವು ಎತ್ತರಕ್ಕೆ ಏರಬೇಕೆಂದರೆ ಕಷ್ಟಪಟ್ಟು ಕೆಲಸಮಾಡುವುದೊಂದೇ ದಾರಿ. ಯಾವ ಕ್ಷೇತ್ರದಲ್ಲಿ ನಿಮಗೆ ಅಭಿರುಚಿ, ಸಾಮಥ್ರ್ಯ ಇದೆಯೋ ಅದನ್ನು ಕಂಡುಕೊಂಡು ಅದರಲ್ಲಿ…