ಆ.15ರೊಳಗೆ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಅಸಹಕಾರ ಚಳುವಳಿ

ತುಮಕೂರು:ರಾಜ್ಯದಕಾಂಗ್ರೆಸ್ ಸರಕಾರ ಆಗಸ್ಟ್ 15ರೊಳಗೆ ಸುಪ್ರಿಂಕೋರ್ಟ್‍ಆದೇಶದ ಅನ್ವಯ ಒಳಮೀಸಲಾತಿ ಜಾರಿಗೊಳಿಸದಿದ್ದರೆ,ಕಂಡುಕಂಡಲ್ಲಿ ಸರಕಾರದ ಸಚಿವರು, ಶಾಸಕರುಗಳಿಗೆ ಘೇರಾವ್ ಹಾಕುವುದರ ಜೊತೆಗೆ,ಅಸಹಕಾರ ಚಳವಳಿ ಹಮ್ಮಿಕೊಳ್ಳಲಾಗುವುದು…