ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ ಮಿದುಳು ತಿನ್ನುವ ಅಮೀಬಾ ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ

ಬೆಂಗಳೂರು : ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡು…