ಕಾಲಕ್ಕೆ ತಕ್ಕಂತೆ ಪಠ್ಯಕ್ರಮ ಬದಲಾಗಬೇಕು: ಕುಲಪತಿ

ತುಮಕೂರು: ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಪಠ್ಯಕ್ರಮವು ಬದಲಾಗಬೇಕು. ಈ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರಬೇಕು ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು.…