ಸುಸೂತ್ರವಾಗಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ

ತುಮಕೂರು- ಜಿಲ್ಲೆಯಲ್ಲಿ 2024-25ನ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ತುಮಕೂರು ಶೈಕ್ಷಣಿಕ…