ಶಾಸ್ತ್ರ ಕೃತಿಗಳಲ್ಲಿ ರೂಪಕ, ಧ್ವನಿ, ಸಂಕೇತಗಳಿಗೆ ಯಾವುದೇ ಅವಕಾಶಗಳಿರುವುದಿಲ್ಲ-ಬರಗೂರು ರಾಮಚಂದ್ರಪ್ಪ

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್ಯಾರ್ಥವನ್ನು ಹೊಂದಿರುತ್ತವೆ. ಯಾವುದೇ ಒಂದು…