ಎಕ್ಸ್ ಪ್ರೆಸ್ ಕೆನಾಲ್ ವಿರೋಧಿಸಿ ಗೃಹ ಸಚಿವರ ಮನೆಗೆ ಮುತ್ತಿಗೆ ಯತ್ನ, ಲಾಠಿ ಬೀಸಿ ಗಾಯಗೊಳಿಸಿದ ಪೊಲೀಸರು, ಜನ ಪ್ರತಿನಿಧಿಗಳ ಬಂಧನ

ತುಮಕೂರು:ಹೇಮಾವತಿ ಎಕ್ಸ್‍ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರ ಗೊಲ್ಲಹಳ್ಳಿ ನಿವಾಸದ…