ಮಕ್ಕಳ ಕೊರತೆ, ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ಇರಾದೆ ಆತಂಕಕಾರಿ : ಪ್ರೊ. ಬರಗೂರು ರಾಮಚಂದ್ರಪ್ಪ ಕಳವಳ

ತುಮಕೂರು : ರಾಜ್ಯದಲ್ಲಿ ದಿನೇ ದಿನೇ ಸರ್ಕಾರಿ ಶಾಲೆಗಳ ಸಂಖ್ಯೆ ಕ್ಷೀಣಿಸುತ್ತಿರುವುದು ಹಾಗೂ ನೂರಾರು ಶಾಲೆಗಳು ಮುಚ್ಚುವ ಭೀತಿ ಎದುರಾಗುತ್ತಿದ್ದು, ಆದರೆ…