ಡೆಂಗ್ಯೂ ನಿಯಂತ್ರಣಕ್ಕೆ ಮನೆ-ಮನೆ ಅರಿವು ಮೂಡಿಸಲು ಸೂಚನೆ

ತುಮಕೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಡೆಂಗ್ಯೂ ರೋಗ ನಿಯಂತ್ರಣದ ಬಗ್ಗೆ ಮನೆ-ಮನೆಗೂ ಭೇಟಿ…