ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟನಂತರ ಏನಾಗುತ್ತೆ?-

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ನಂತರ ಏನಾಗಬಹುದೆಂಬುದನ್ನು ಐದು ಪ್ರಶ್ನೆಗಳಿಗೆ ನೀಡುವ ಉತ್ತರದ ಮೂಲಕ ವಿವರಿಸಲು ಪ್ರಯತ್ನಿಸಿದ್ದೇನೆ. ಪ್ರಶ‍್ನೆ…