ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ನಿಧನರಾಗಿದ್ದಾರೆ.

ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.…