ಕಾಂಗ್ರೆಸ್ ಪಕ್ಷದವರು ಕರೆದರೂ ಚುನಾವಣೆಯಲ್ಲಿ ಸ್ಪರ್ಧಿಸಲಾರೆ-ಜೆ.ಸಿ.ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ : ತುಮಕೂರಿನಲ್ಲಿ ನನಗೆ ಅನ್ಯಾಯ ಆಗಿದೆ. ಲಿಂಗಾಯತ ಟಿಕೆಟ್ ಕೊಡಿ ಅಂತಾ ನಾನು ಕೇಳಿಲ್ಲ. ಲಿಂಗಾಯತರಿಗೆ ಟಿಕೆಟ್ ಕೊಟ್ಟರೆ ನೊಣಂಬರಿಗೆ…