ವಿಜೃಂಭಣೆಯಿಂದ ನಡೆದ ದೇವರಾಯನದುರ್ಗದ ರಥೋತ್ಸವ

ತುಮಕೂರು- ಇತಿಹಾಸ ಪ್ರಸಿದ್ದ ಕರಿಗಿರಿ ಕ್ಷೇತ್ರ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವವು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಕರಿಗಿರಿ ಕ್ಷೇತ್ರದಲ್ಲಿ…