ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ- ಎಂ.ಶಶಿಧರ್

ತುಮಕೂರು: ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆಜನರ ಬಳಿಗೆ…