ಹೆಣ್ಣು ಮಕ್ಕಳು ಓದುವ ಕಾಲದಲ್ಲಿ ದಾರಿ ತಪ್ಪಿದರೆ ಜೀವನ ಪರ್ಯಂತ ಸಂಕಷ್ಟ

ತುಮಕೂರು:ಯುವಜನರು,ಅದರಲ್ಲಿಯೂ ಹೆಣ್ಣು ಮಕ್ಕಳು ಓದುವ ಸಮಯದಲ್ಲಿ ಇನ್ನಿಲ್ಲದ ಆಕರ್ಷಣೆಗೆ ಒಳಗಾಗಿ,ದಾರಿ ತಪ್ಪಿದರೆ,ಬದುಕಿನದ್ದಕ್ಕೂ ಸಂಕಷ್ಟದ ಜೀವನ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ…