ಗುತ್ತಿಗೆದಾರ ರಾಯಸಂದ್ರ ರವಿಕುಮಾರ್ ಮೇಲೆ ಶಾಸಕರಿಂದ ಗೂಂಡಾ ರೀತಿ ಮಾರಣಾಂತಿಕ ಹಲ್ಲೆ, ಪ್ರಾಣ ಬೆದರಿಕೆ- ಪತ್ರಕರ್ತರ, ಪೊಲೀಸರ ಮೊಬೈಲ್ ಕಿತ್ತುಕೊಂಡು ಹಲ್ಲೆಗೆ ಮುಂದಾದ ಬೆಂಬಲಿಗರು

ತುಮಕೂರು : ರಾಜ್ಯ ಮಟ್ಟದ ಪತ್ರಿಕೆಗಳ ಪತ್ರಕರ್ತ ಎದುರಲ್ಲೇ ಶಾಸಕ ಎಸ್.ಆರ್.ಶ್ರೀನಿವಾಸ್ (ವಾಸಣ್ಣ) ಮಾರಣಾಂತಿಕ ಹಲ್ಲೆ ನಡೆಸಿದರು ಎಂದು ಕಾಂಗ್ರೆಸ್ ಪ್ರಚಾರ…