ಮತದಾನಕ್ಕೆ ಸಕಲ ಸಿದ್ದತೆ ಕೈಗೊಂಡಿರುವ ಜಿಲ್ಲಾಡಳಿತ

ತುಮಕೂರು- ರಾಜ್ಯದಲ್ಲಿ ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 2683 ಮತಗಟ್ಟೆಗಳಲ್ಲಿ ಮುಕ್ತ ಮತ್ತು ನ್ಯಾಯ…