ಎಸ್ಸೆಸ್ಸೆಲ್ಸಿ ಫಲಿತಾಂಶ 16ನೇ ಸ್ಥಾನ ಪಡೆದ ತುಮಕೂರು ಶೈಕ್ಷಣಿಕ ಜುಲ್ಲೆ- ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಶಿರಾದ ಡಿ.ಹರ್ಷಿತಾ

ತುಮಕೂರು : ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆ ಶೇ 75.16 ಫಲಿತಾಂಶ ದಾಖಲಿಸುವುದರೊಂದಿಗೆ ರಾಜ್ಯದಲ್ಲಿ 16ನೇ…