ಜು.27ರಂದು ರಾಜ್ಯಮಟ್ಟದ ಸಾಹಿತ್ಯ ಸಂವಾದ

ತುಮಕೂರು-ಬಂಡಾಯ ಸಾಹಿತ್ಯ ಸಂಘಟನೆ ತುಮಕೂರು ಘಟಕದಿಂದ ತುಮಕೂರಿನ ರವೀಂದ್ರ ಕಲಾನಿಕೇತನದಲ್ಲಿ ಜು.27ರಂದು ಬೆಳಗ್ಗೆ 10.15 ಗಂಟೆಗೆ ಚಳವಳಿಯ ಸಂಗಾತಿಯಾಗಿ ಕನ್ನಡ ಸಾಹಿತ್ಯ…