ಒಳಮೀಸಲಾತಿ ಜಾರಿ ಮಾಡುವ ಬದ್ಧತೆ ಸರ್ಕಾರಕ್ಕಿಲ್ಲ

ತುಮಕೂರು: ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹಾಕಲು ಹರಿಹರದಿಂದ ರಾಜಧಾನಿ ಬೆಂಗಳೂರಿಗೆ ಹೊರಟಿರುವ ಪಾದಯಾತ್ರೆ…