ಯೋಗ ಪ್ರತಿಯೊಬ್ಬರ ಜೀವನದ ಅಂಗವಾಗಬೇಕು-ಶ್ರೀ ಸಿದ್ದಲಿಂಗ ಸ್ವಾಮೀಜಿ

ತುಮಕೂರು – ಯೋಗ ಪ್ರತಿಯೊಬ್ಬರ ಜೀವನದ ಅಂಗವಾಗಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಸಿದ್ದಗಂಗಾ…