ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಳಕ್ಕಾಗಿ ಮಾರ್ಚ್ 3ರಿಂದ ಆಹೋರಾತ್ರಿ ಧರಣಿ

ತುಮಕೂರು:ಸುಪ್ರಿಂಕೋರ್ಟಿನ ಆದೇಶದ ಅನ್ವಯ ಎಲ್ಲಾ ವರ್ಗದ ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಳ, ಕರ್ನಾಟಕ ಕಾರ್ಮಿಕರ ಸಮ್ಮೇಳನ ಆಯೋಜನೆ, ಸಮಾನಕೆಲಸಕ್ಕೆ ಸಮಾನ ವೇತನ…