ಪ್ರಶ್ನಿಸದೆ ಯಾವುದನ್ನೂ ಒಪ್ಪಿಕೊಳ್ಳಬಾರದು: ಪ್ರೊ. ನರೇಂದ್ರ ನಾಯಕ್

ತುಮಕೂರು: ವಿದ್ಯಾರ್ಥಿಗಳು ಪೂರ್ವಪೀಡಿತರಾಗದೆ, ವೈಜ್ಞಾನಿಕ ಮನೋಧರ್ಮ ರೂಢಿಸಿಕೊಳ್ಳಬೇಕು. ಪ್ರಶ್ನೆ ಮಾಡದೆ ಯಾವದನ್ನೂ ಒಪ್ಪಿಕೊಳ್ಳಬಾರದು ಎಂದು ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಅಧ್ಯಕ್ಷ…