ದಸರಾ ಮೆರವಣಿಗೆ : ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಮಾರ್ಗ ಬದಲಾವಣೆ

ತುಮಕೂರು : ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುತ್ತಿರುವ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 12ರಂದು ವೈಭವದ ದಸರಾ ಮೆರವಣಿಗೆ…