ಜಿ.ಎನ್.ರಾಧಾಕೃಷ್ಣ ಅವಿರೋಧ ಆಯ್ಕೆ

ತುಮಕೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನಿರ್ದೇಶಕರಾಗಿ ಇಂಜಿನಿಯರ್ ಜಿ.ಎನ್.ರಾಧಾಕೃಷ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ ನ. 16…