ಕನ್ನಡ ಜ್ಯೋತಿ ರಥಯಾತ್ರೆ : ನಗರಕ್ಕೆ ಬರಮಾಡಿಕೊಂಡ ಜಿಲ್ಲಾಧಿಕಾರಿ

ತುಮಕೂರು : ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಹಿತ್ಯ…