ಸುಫಾರಿ ಕೊಲೆಗೆ ಯತ್ನ- ಸಚಿವ ಕೆ.ಎನ್.ರಾಜಣ್ಣ ಪುತ್ರ ಎಂ.ಎಲ್.ಸಿ. ರಾಜೇಂದ್ರ ಎಸ್ಪಿಗೆ ದೂರು

ತುಮಕೂರು : ನನ್ನ ಹತ್ಯೆಗೆ ಸುಫಾರಿ ನೀಡಲಾಗಿತ್ತು ಎಂದು ವಿಧಾನಪರಿಷತ್ ಸದಸ್ಯರಾದ ಆರ್.ರಾಜೇಂದ್ರ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದರು.…