ಅಧಿಕಾರಕ್ಕೇರಲು ರಾಮನ ಹೆಸರು ಬಳಕೆ : ಪ್ರೊ.ಬರಗೂರು ರಾಮಚಂದ್ರಪ್ಪ

ಅಧಿಕಾರಕ್ಕೇರಲು ರಾಮನ ಹೆಸರನ್ನು ಬಳಸುತ್ತಿರುವ ಸಂದರ್ಭವಿದು. ಮಹಾಕಾವ್ಯಗಳು ರಾಜಕೀಯ ಅಸ್ತ್ರವಾದಾಗ ಅದರ ಅಸ್ಮಿತೆ ನಾಶವಾಗುತ್ತದೆ. ರಾಮಾಯಣ ಅಧ್ಯಯನಶೀಲ ಕಾವ್ಯವಾಗಿ ವಾಸ್ತವತೆ ಮತ್ತು…