ತುಮಕೂರು ನಗರಕ್ಕೆ 6 ಹೊಸ ವಿದ್ಯಾರ್ಥಿ ನಿಲಯ ಮಂಜೂರು – ಡಾ: ಜಿ. ಪರಮೇಶ್ವರ

ತುಮಕೂರು : ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವುದರಿಂದ ನಗರದಲ್ಲಿ ವಿವಿಧ ಇಲಾಖೆಗಳಡಿ ಕಾರ್ಯ ನಿರ್ವಹಿಸುತ್ತಿರುವ 58 ವಿದ್ಯಾರ್ಥಿ ನಿಲಯಗಳ ಜೊತೆಗೆ…